Webdunia - Bharat's app for daily news and videos

Install App

ದೇಶದ ಪ್ರಾದೇಶಿಕ ಪಕ್ಷಗಳಲ್ಲಿಯೇ ಡಿಎಂಕೆ ಶ್ರೀಮಂತ ಪಕ್ಷ

Webdunia
ಶನಿವಾರ, 28 ಅಕ್ಟೋಬರ್ 2017 (15:50 IST)
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ ವರದಿಯ ಪ್ರಕಾರ.2015-16ರ ಆರ್ಥಿಕ ವರ್ಷದಲ್ಲಿ ದೇಶಾದ್ಯಂತ 32 ಪ್ರಾದೇಶಿಕ ಪಕ್ಷಗಳ ಆದಾಯ 221.48 ಕೋಟಿ ರೂ.ಗಳಿಗೆ ಏರಿಕೆಯಾಗಿದ್ದು, ಡಿಎಂಕೆ ಅಗ್ರಸ್ಥಾನದಲ್ಲಿದೆ.
2015-16ರ ಆರ್ಥಿಕ ವರ್ಷದಲ್ಲಿ 77.63 ಕೋಟಿ ರೂ. ಆದಾಯವನ್ನು ದಾಖಲಿಸಿ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಶ್ರೀಮಂತ ಪ್ರಾದೇಶಿಕ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಎಐಎಡಿಎಂಕೆ (54.938 ಕೋಟಿ ರೂ.) ಮತ್ತು ತೆಲುಗು ದೇಶಂ ಪಾರ್ಟಿ (ಟಿಡಿಪಿ) ರೂ. 15.978 ಕೋಟಿ ರೂ ಆದಾಯ ಗಳಿಸಿ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನವನ್ನು ಪಡೆದಿದೆ.
 
ಏತನ್ಮದ್ಯೆ, ಬಿಹಾರದ ಜೆಡಿ (ಯು) ಪಕ್ಷ 23.46 ಕೋಟಿ ರೂ. ಖರ್ಚು ಮಾಡಿದ್ದರೆ, ಟಿಡಿಪಿ 13.107 ಕೋಟಿ ರೂ. ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) 11.094 ಕೋಟಿ ರೂ. ಖರ್ಚು ಮಾಡಿದೆ ಎಂದು ಮೂಲಗಳು ತಿಳಿಸಿವೆ.
 
32 ಪ್ರಾದೇಶಿಕ ಪಕ್ಷಗಳಲ್ಲಿ 14 ಪಕ್ಷಗಳು ತಮ್ಮ ಒಟ್ಟು ಆದಾಯಕ್ಕಿಂತ ಹೆಚ್ಚಿನ ಖರ್ಚು ಮಾಡಿವೆ ಎಂದು ವರದಿ ತಿಳಿಸಿದೆ, ಅದರಲ್ಲಿ ಮೂರು ಪಕ್ಷಗಳು, ಜಾರ್ಖಂಡ್ ವಿಕಾಸ್ ಮೋರ್ಚಾ (ಪ್ರಜಾತಂತ್ರಿಕ್), ಜೆಡಿ (ಯು) ಮತ್ತು ರಾಷ್ಟ್ರೀಯ ಲೋಕ ದಳ ಪಕ್ಷಗಳ ಒಟ್ಟಾರೆ ಆದಾಯದ 200%  ಪಟ್ಟು ವೆಚ್ಚ ಮಾಡಿವೆ. ಡಿಎಂಕೆ, ಎಐಎಡಿಎಂಕೆ ಮತ್ತು ಎಐಎಂಐಎಂ ಪಕ್ಷಗಳು ಆದಾಯದಲ್ಲಿ ಶೇ. 80 ರಷ್ಟು ವೆಚ್ಚ ಮಾಡಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆ ವರದಿಯಲ್ಲಿ ಬಹಿರಂಗಪಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments