Daily Horoscope
✕

ಹದಿಹರೆಯದ ಹುಡುಗಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಸಂಬಂಧಿ

Webdunia
ಮಂಗಳವಾರ, 9 ಮಾರ್ಚ್ 2021 (07:10 IST)
ಸೂರತ್ : ಗುಜರಾತ್ ನ ಲಿಂಬಾಯತ್ ಪ್ರದೇಶದಲ್ಲಿ ಹದಿಹರೆಯದ ಹುಡುಗಿಯೊಬ್ಬಳ ಮೇಲೆ ಅವಳ  ಸಂಬಂಧಿಯೊಬ್ಬ ಪತಿ ಪದೇ ಪದೇ ಮಾನಭಂಗ ಎಸಗಿದ ಘಟನೆ ನಡೆದಿದೆ.

ಸಂಬಂಧಿಯೊಬ್ಬ ಸಂತ್ರಸ್ತೆಗೆ ಉಡುಗೊರೆ ನೀಡುವ ಆಮಿಷಯೊಡ್ಡಿ, ಮದುವೆಯಾಗಿ ಭರವಸೆ ನೀಡಿ ಆಕೆಯ ಮೇಲೆ ಪದೇ ಪದೇ ಮಾನಭಂಗ ಎಸಗಿದ್ದಾನೆ, ಆಕೆ ಗರ್ಭಿಣಿ ಎಂದು ತಿಳಿದಾಗ ಗರ್ಭಪಾತ ಮಾಡಿಸಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ತನ್ನ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಮನೆಯವರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂಕೋರ್ಟ್ ಬ್ರೇಕ್: ಅರ್ಜಿ ಹಾಕಿದವರಿಗೇ ತರಾಟೆ

ಹಸುವಿನ ಕುತ್ತಿಗೆಗೆ ಬಾಯಿ ಹಾಕಿದ್ದ ಹುಲಿ, ಇನ್ನೇನು ಸತ್ತೇ ಹೋಯ್ತು ಎನ್ನುವಾಗ ಕಾಪಾಡಿದ್ದು ಯಾರು ನೋಡಿ Video

ಮುಂದಿನ ಸುದ್ದಿ
Show comments