Webdunia - Bharat's app for daily news and videos

Install App

17 ವರ್ಷದ ಹುಡುಗಿಯ ಮೇಲೆ ಆಕೆಯ ಇಬ್ಬರು ಸಂಬಂಧಿಕರು ಮಾಡಿದ್ದೇನು?

Webdunia
ಮಂಗಳವಾರ, 15 ಡಿಸೆಂಬರ್ 2020 (07:01 IST)
ಚಂಡೀಗರ್ : ಮನೆಯಲ್ಲಿಯೇ 17 ವರ್ಷದ ಹುಡುಗಿಯನ್ನು  ಆಕೆಯ ಇಬ್ಬರು ಸಂಬಂಧಿಕರು ಸೇರಿ ಮಾನಭಂಗ ಎಸಗಿ ಕೊಲೆ ಮಾಡಿ ನೇಣು ಬಿಗಿದು ಆತ್ಮಹತ್ಯೆ ಎಂದು ಸಾಬೀತುಮಾಡಲು ಹೊರಟ ಘಟನೆ ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ನಡೆದಿದೆ.

ಮನೆಯಲ್ಲಿ ಪೋಷಕರು ಹಾಗೂ ಸಹೋದರ ಹೊರಗೆ ಹೋಗಿದಾಗ  ವಾಶ್ ರೂಂ ಬಳಸುವ ನೆಪದಲ್ಲಿ ಮನೆಗೆ ಬಂದ ಸಂಬಂಧಿಕರಿಬ್ಬರು ಮನೆಯಲ್ಲಿ ಒಂಟಿಯಾಗುರುವ ಹುಡುಗಿಯ ಮೇಲೆ ಮಾನಭಂಗ ಎಸಗಿ ಕೊಲೆ ಮಾಡಿದ್ದಾರೆ. ಬಳಿಕ ಅದನ್ನು ಆತ್ಮಹತ್ಯೆಯಂದು ಸಾಬೀತುಪಡಿಸಲು ಫ್ಯಾನ್ ಗೆ ನೇಣು ಬಿಗಿದಿದ್ದಾರೆ.

ಈ ಬಗ್ಗೆ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಈ ಬಗ್ಗೆ  ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments