Webdunia - Bharat's app for daily news and videos

Install App

ಕಾವೇರಿ ನೀರು ಬಿಡಿ ಇಲ್ಲಾಂದ್ರೆ ಅಷ್ಟೆ: ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳುಸೈ ಸೌಂದರ್ಯ ರಾಜನ್

Webdunia
ಬುಧವಾರ, 28 ಸೆಪ್ಟಂಬರ್ 2016 (13:42 IST)
ಕರ್ನಾಟಕದಲ್ಲಿ ಬಿಜೆಪಿ ಮುಖಂಡರು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಬೇಡ ಎಂದು ಒತ್ತಾಯಿಸುತ್ತಿದ್ದರೆ, ತಮಿಳುನಾಡಿನಲ್ಲಿ ಬಿಜೆಪಿ ಘಟಕದ ರಾಜ್ಯಾಧ್ಯಕ್ಷೆ ತಮಿಳುಸೈ ಸೌಂದರ್ಯ ರಾಜನ್ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೌಂದರ್ಯ ರಾಜನ್, ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿ ತಮಿಳುನಾಡಿಗೆ ನೀರು ಹರಿಸಿ ಇಲ್ಲವಾದರೆ ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
 
ತಮಿಳುನಾಡಿನಲ್ಲಿ ಸಾಂಬಾ ಬೆಳೆ ಬೆಳೆಯುವ ರೈತರು ನೀರಿನ ಕೊರತೆ ಎದುರಿಸುತ್ತಿದ್ದಾರೆ. ಕರ್ನಾಟಕ ಕೂಡಲೇ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
 
ಪ್ರಜಾಪ್ರಭುತ್ವದಲ್ಲಿ ಮತ್ತು ಒಕ್ಕೂಟದ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಆದೇಶವೇ ಅಂತಿಮ, ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ ತಮಿಳುಸೈ ಸೌಂದರ್ಯ ರಾಜನ್  ಸಲಹೆ ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಮುಂದಿನ ಸುದ್ದಿ
Show comments