Webdunia - Bharat's app for daily news and videos

Install App

ಸಲೂನ್ ಉದ್ಯಮಕ್ಕೂ ರಿಲಯನ್ಸ್ ಕರಿನೆರಳು!

Webdunia
ಶನಿವಾರ, 5 ನವೆಂಬರ್ 2022 (11:28 IST)
ಮುಂಬೈ : ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿ ಇದೀಗ ಸಲೂನ್ ಉದ್ಯಮಕ್ಕೂ ಕಾಲಿಡುತ್ತಿದೆ.

ಅದಕ್ಕಾಗಿ ಚೆನ್ನೈ ಮೂಲದ `ನ್ಯಾಚುರಲ್ಸ್ ಸಲೂನ್ ಅಂಡ್ ಸ್ಪಾ’ ಕಂಪನಿಯ ಶೇ.49ರಷ್ಟು ಪಾಲನ್ನು ಖರೀದಿಸಲು ಮಾತುಕತೆ ನಡೆಸುತ್ತಿದ್ದು, ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.

ರಿಲಯನ್ಸ್ ಸಲೂನ್ ಉದ್ಯಮಕ್ಕೆ ಕಾಲಿಡುವ ಮೂಲಕ ಹಿಂದೂಸ್ತಾನ್ ಯುನಿಲೀವರ್ನ ಲ್ಯಾಕ್ಮೆ ಬ್ರ್ಯಾಂಡ್, ಎನ್ರಿಚ್ ಮತ್ತು ಗೀತಾಂಜಲಿಯಂಥ ಇತರ ಸ್ಥಳೀಯ ಬ್ರ್ಯಾಂಡ್ಗಳಿಗೂ ಪೈಪೋಟಿ ನೀಡಲಿದೆ ಎಂದು ರಿಲಯನ್ಸ್ ಮೂಲಗಳು ತಿಳಿಸಿವೆ. 

ಈ ಕುರಿತು ಮಾತನಾಡಿರುವ ನ್ಯಾಚುರಲ್ಸ್ ಸಲೂನ್ ಅಂಡ್ ಸ್ಪಾ ಸಿಇಒ ಸಿಕೆ ಕಮಾರವೇಲ್ ಮಾತನಾಡಿ, ದೇಶಾದ್ಯಂತ ಗ್ರೂಮ್ ಇಂಡಿಯಾ ಸಲೂನ್ಸ್ ಅಂಡ್ ಸ್ಪಾ 700 ನ್ಯಾಚುರಲ್ ಸಲೂನ್ಗಳನ್ನು ನಡೆಸುತ್ತಿದೆ. ರಿಲಯನ್ಸ್ ಹೂಡಿಕೆಯಿಂದ ನಮ್ಮ ನೆಟ್ವರ್ಕ್ ಅನ್ನು ಇನ್ನಷ್ಟು ವಿಸ್ತರಿಸಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments