ಉಮೇಶ್ ರೆಡ್ಡಿಗೆ ರಿಲೀಫ್ : ಸುಪ್ರೀಂನಿಂದ ಗಲ್ಲು ಶಿಕ್ಷೆ ರದ್ದು

Webdunia
ಶನಿವಾರ, 5 ನವೆಂಬರ್ 2022 (09:08 IST)
ನವದೆಹಲಿ : ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ  ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಉದಯ್ ಲಲಿತ್ ಅವರಿದ್ದ ತ್ರಿಸದಸ್ಯ ಪೀಠ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿದೆ.

ಕಾನೂನನ್ನು ಉಲ್ಲಂಘಿಸಿ 10 ವರ್ಷಗಳ ಕಾಲ ಏಕಾಂಗಿಯಾಗಿ ಬೆಳಗಾವಿ ಜೈಲಿನಲ್ಲಿ ಇರಿಸಲಾಗಿದೆ. ಅಪರಾಧಿ ಯೋಗಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ. ಹೀಗಾಗಿ ಈತನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡಿಸಲಾಗಿದೆ ಎಂದು ಪೀಠ  ತನ್ನ ಆದೇಶದಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಸುರಂಗ ರಸ್ತೆ ಭಂಡತನದ ನಿರ್ಧಾರ: ಪಿ.ಸಿ.ಮೋಹನ್

‌‌ಸುಧಾಮೂರ್ತಿ ಡ್ಯಾನ್ಸ್‌ ಸ್ಟೆಪ್ಸ್‌ಗೆ ಡೋಲು ಬಾರಿಸುವವರೇ ಶಾಕ್‌, Viral Video

ಮೇಕೆದಾಟು ಯೋಜನೆ, ಇದು ಬೆಂಗಳೂರಿಗರ ಗೆಲುವು: ಡಿಸಿಎಂ ಡಿಕೆ ಶಿವಕುಮಾರ್

ಅಬ್ಬಬ್ಬಾ ಖತರ್ನಾಕ್ ಡಾ ಶಾಹೀನ್ ಕತೆ ಒಂದಾ ಎರಡಾ

ಮುಂದಿನ ಸುದ್ದಿ