Select Your Language

Notifications

webdunia
webdunia
webdunia
webdunia

ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ

ಕಸ್ತೂರಿ ರಂಗನ್
ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ.

ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. 

ಇಂದು ಸಂಜೆ 5.30ರ ಸುಮಾರಿಗೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಕರೆತಂದು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸಭೆಗೆ ಅಪರಿಚಿತ ವ್ಯಕ್ತಿ ಬೆನ್ನಲ್ಲೇ ಖಾದರ್ ಅಲರ್ಟ್