Webdunia - Bharat's app for daily news and videos

Install App

ಜಾಟ್ ಪ್ರತಿಭಟನೆ ಸಂದರ್ಭದಲ್ಲಿ 10 ಅತ್ಯಾಚಾರ ನಡೆದಿಲ್ಲ

Webdunia
ಗುರುವಾರ, 25 ಫೆಬ್ರವರಿ 2016 (15:53 IST)
ಜಾಟ್ ಪ್ರತಿಭಟನೆ ಸಂದರ್ಭದಲ್ಲಿ ಮುರ್ಥಾಲ್‌ನಲ್ಲಿ ನಡೆಯಿತೆನ್ನಲಾದ ಅತ್ಯಾಚಾರ ಪ್ರಕರಣಗಳನ್ನು ಪಂಜಾಬ್ ಮತ್ತು ಹರ್ಯಾಣಾ ಹೈಕೋರ್ಟ್‌ಗಳು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿವೆ. ಆದರೆ ಪೊಲೀಸರು ಅತ್ಯಾಚಾರ ನಡೆದಿರುವುದೇ ಸುಳ್ಳು ಎಂದು ವಾದಿಸುತ್ತಿದ್ದಾರೆ. 

ಆ ರೀತಿಯ ಘಟನೆಗಳು ನಡೆದೇ ಇಲ್ಲ ಎಂದಿರುವ ರಾಜ್ಯ ಪೊಲೀಸರು ಈ ಬಗೆಗಿನ ವರದಿಗಳು ಸುಳ್ಳು ಎಂದು ಹೇಳಿದ್ದಾರೆ. 
 
ಸೋಮವಾರ ಮುರ್ಥಾಲ್‌ ಸಮೀಪ ರಾಷ್ಟ್ರೀಯ ಹೆದ್ದಾರಿ 1 ರಲ್ಲಿ ಚಲಿಸುತ್ತಿದ್ದ ಮಹಿಳೆಯರಿದ್ದ ವಾಹನವೊಂದನ್ನು ನಿಲ್ಲಿಸಿ ಅದರಲ್ಲಿದ್ದ 10 ಮಹಿಳೆಯರನ್ನು ಹತ್ತಿರದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂದು ಇಂಗ್ಲೀಷ್ ದೈನಿಕವೊಂದು ಬುಧವಾರ ವರದಿ ಮಾಡಿತ್ತು. 
 
ಈ ವರದಿಯ ಆಧಾರದ ಮೇಲೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎನ್‌ಕೆ ಸಂಘಿ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳುವಂತೆ ಉಸ್ತುವಾರಿ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments