Webdunia - Bharat's app for daily news and videos

Install App

ವೈಯಕ್ತಿಕ ಕಾರಣದಿಂದ ರಾಜೀನಾಮೆ: ನಜ್ಮಾ ಹೆಪ್ತುಲ್ಲಾ

Webdunia
ಬುಧವಾರ, 13 ಜುಲೈ 2016 (12:15 IST)
ವೈಯಕ್ತಿಕ ಕಾರಣದಿಂದ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕೇಂದ್ರ ಸಚಿವೆ ನಜ್ಮಾ ಹೆಪ್ತುಲ್ಲಾ ಸ್ಪಷ್ಟ ಪಡಿಸಿದ್ದಾರೆ.

ಮಂಗಳವಾರ ದಿನ ಅವರು ಕೇಂದ್ರ ಸಚಿವೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಜನರ ಸೇವೆಗೆ ಅವಕಾಶ ಕಲ್ಪಿಸಿರುವುದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
 
ಸಂಪುಟದಲ್ಲಿ ಸಚಿವೆಯ ಸ್ಥಾನ ನೀಡಿ ಗೌರವ ನೀಡಿರುವುದಕ್ಕೆ ಮತ್ತು ನನಗಿಂತಹ ಅವಕಾಶ ನೀಡಿದ್ದಕ್ಕೆ ಪ್ರಧಾನಿ ಅವರಿಗೆ ನನ್ನ ಧನ್ಯವಾದಗಳು. ಸಚಿವೆಯಾಗಿ ನಾನು ಅಪಾರ ಅನುಭವ ಪಡೆದುಕೊಂಡಿದ್ದೇನೆ ಮತ್ತು ಪ್ರಧಾನಿ ಅವರ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಪರಿಕಲ್ಪನೆಯ ನಿರೀಕ್ಷೆಗಳನ್ನು ಈಡೇರಿಸುವ ದಿಶೆಯಲ್ಲಿ ಕೆಲಸ ನಿರ್ವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ. 
 
ಭವಿಷ್ಯದಲ್ಲಿ ನನಗೆ ನೀಡಲಾಗುವ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಲು ನಾನು ಸದಾ ತಯಾರಾಗಿದ್ದೇನೆ. ವೈಯಕ್ತಿಕ ಕಾರಣಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. 
 
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಭಾರಿ ಬದಲಾವಣೆಯಾದ ಒಂದು ವಾರದ ನಂತರ ಈಗ ಬೃಹತ್‌ ಕೈಗಾರಿಕಾ ಖಾತೆಯ ರಾಜ್ಯ ಸಚಿವ ಜಿ.ಎಂ. ಸಿದ್ದೇಶ್ವರ ಮತ್ತು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ನಜ್ಮಾ ಹೆಫ್ತುಲ್ಲಾ (76)  ರಾಜೀನಾಮೆ ನೀಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments