Webdunia - Bharat's app for daily news and videos

Install App

ನಿವೃತ್ತ ಐಎಎಸ್ ಅಧಿಕಾರಿ ನಿಗೂಢ ಸಾವು

Webdunia
ಶನಿವಾರ, 7 ಮೇ 2016 (08:32 IST)
ನೋಯ್ಡಾದಲ್ಲಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. 
 
ದೆಹಲಿ ಬಳಿಯ ನೋಯ್ಡಾ ಸೆಕ್ಟರ್ 119ರಲ್ಲಿ ಘಟನೆ ನಡೆದಿದ್ದು ನಿವೃತ್ತ ರೈಲ್ವೆ ಅಧಿಕಾರಿಯಾಗಿದ್ದ ವಿಜಯ್ ಕುಮಾರ್ (65) ಅಪಾರ್ಟ್‌ಮೆಂಟ್‌ನ 19 ನೇ ಮಹಡಿಯಿಂದ ಬಿದ್ದು ದುರ್ಮರಣವನ್ನಪ್ಪಿದ್ದಾರೆ. 
 
ಆಮ್ರಪಾಲಿ ಪ್ಲಾಟಿನಮ್ ಸೊಸೈಟಿಯಲ್ಲಿ ವಾಸವಾಗಿದ್ದ ಅವರ ಶವ ನಿನ್ನೆ ತಡರಾತ್ರಿ ಅಪಾರ್ಟಮೆಂಟ್ ಬಳಿ  ಪತ್ತೆಯಾಗಿದೆ
 
ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments