ಯೋಗಿ ಪ್ರಚಾರದಲ್ಲಿ ಗಲಭೆ ?

Webdunia
ಮಂಗಳವಾರ, 1 ಫೆಬ್ರವರಿ 2022 (17:51 IST)
ಲಕ್ನೋ  : ಸಮಾಜವಾದಿ ಪಕ್ಷದ ಕೆಂಪು ಟೋಪಿಗಳಲ್ಲಿ ಅಯೋಧ್ಯೆಯಲ್ಲಿ ಗುಂಡಿಕ್ಕಿ ಕೊಂದ ಮತು ಮುಜಪ್ಫರ್ನಗರದ ಗಲಭೆಯಲ್ಲಿ ಮೃತಪಟ್ಟಕರ ಸೇವಕರ ರಕ್ತ ಅಡಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
 
ಉತ್ತರಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷ ಹಜ್ ಭವನ ನಿರ್ಮಿಸಿ, ಅಯೋಧ್ಯೆ ಮೇಲೆ ದಾಳಿ ನಡೆಸಿದ ಉಗ್ರರ ರಕ್ಷಣೆ ಮಾಡಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಾನಸ ಸರೋವರ ಭವನ ನಿರ್ಮಿಸಿತು.

ಅಷ್ಟುಮಾತ್ರವಲ್ಲ ರಾಜ್ಯದ ರೈತರ ದೊಡ್ಡ ಪ್ರಮಾಣದ ಸಾಲ ಮನ್ನಾ ಮಾಡಿತು. ಇದೇ ಎರಡೂ ಸರ್ಕಾರಗಳ ನಡುವಿನ ವ್ಯತ್ಯಾಸ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments