Webdunia - Bharat's app for daily news and videos

Install App

ರಿಷಿ ಸುನಾಕ್ ಬ್ರಿಟನ್ ರಾಜ 3ನೇ ಚಾರ್ಲ್ಸ್ಗಿಂತಲೂ ಶ್ರೀಮಂತ!

Webdunia
ಗುರುವಾರ, 27 ಅಕ್ಟೋಬರ್ 2022 (10:41 IST)
ಭಾರತ ಮೂಲದ ರಿಷಿ ಸುನಾಕ್ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದನ್ನು ಭಾರತೀಯರಂತೂ ಇನ್ನಿಲ್ಲದಂತೆ ಸಂಭ್ರಮಿಸಿದ್ದಾರೆ.
 
ನಮ್ಮ ದೇಶದ ಮೂಲದವರೇ ಆದ, ಬಿಳಿಯರಲ್ಲದ ವ್ಯಕ್ತಿಯೊಬ್ಬ ಬ್ರಿಟನ್ ಪ್ರಧಾನಿಯಾಗಿದ್ದಾರೆಂದು ಹೆಮ್ಮೆ ಪಟ್ಟಿದ್ದಾರೆ. ಒಂದು ಕಾಲದಲ್ಲಿ ಭಾರತವನ್ನು ಆಳಿದ ನಾಡಿದ ಆಡಳಿತ ಚುಕ್ಕಾಣಿಯನ್ನು ಈಗ ಭಾರತದ ಮೂಲದವರೇ ಹಿಡಿದಿದ್ದಾರೆಂದು ಗರ್ವ ಪಡುತ್ತಿದ್ದಾರೆ ಕೂಡ.

ಸುನಾಕ್ ಪ್ರಧಾನಿಯಾದ ಬೆನ್ನಲ್ಲೇ ಇಂಟರ್ನೆಟ್ನಲ್ಲಿ ಕೆಲವು ತಮಾಷೆಯ ಮೀಮ್ಸ್ಗಳು ಸಹ ಹರಿದಾಡುತ್ತಿವೆ. ಮನೆಯ ಹೊರಗೆ ಚಪ್ಪಲಿಗಳನ್ನು ಬಿಟ್ಟಿರುವುದು (ಸಾಮಾನ್ಯವಾಗಿ ಭಾರತೀಯರು ಮನೆಯ ಒಳಗಡೆ ಚಪ್ಪಲಿ, ಶೂ ಧರಿಸಿ ಹೋಗುವುದಿಲ್ಲ), ಬಾಗಿಲಲ್ಲಿ ಸ್ವಸ್ತಿಕ್ ಮುದ್ರೆ ಇರುವುದು (ಪ್ರಚೀನ ಹಿಂದೂ ಮಂಗಳಕರ ಚಿಹ್ನೆ).

ಥೇಟ್ ಭಾರತ ಕ್ರಿಕೆಟ್ ತಂಡದ ಮಾಜಿ ಬೌಲರ್ ಆಶಿಶ್ ನೆಹ್ರಾರಂತೆ ರಿಷಿ ಸುನಾಕ್ ಕಾಣುತ್ತಾರೆ ಎನ್ನುವಂತಹ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments