Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಭೀಕರ ರಸ್ತೆ ಅಪಘಾತ 17 ಸಾವು, ಐವರಿಗೆ ಗಾಯ

webdunia
ಭಾನುವಾರ, 28 ನವೆಂಬರ್ 2021 (08:52 IST)
ಕೋಲ್ಕೊತ್ತಾ: ಮೃತದೇಹವನ್ನು ಮಸಣಕ್ಕೆ ಕರೆದೊಯುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ 17 ಮಂದಿ ಸಾವನ್ನಪ್ಪಿದ ಭೀಕರ ದುರಂತ ಪಶ್ಚಿಮ ಬಂಗಾಲದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಲದ ನಾಡಿಯಾದಲ್ಲಿ ಮೆಟಡೋರ್ ವಾಹನದಲ್ಲಿ ಸುಮಾರು 20 ಮಂದಿ ಮೃತದೇಹವನ್ನು ಮಣ್ಣು ಮಾಡಲು ಕರೆದೊಯ್ಯುತ್ತಿದ್ದರು. ಈ ವೇಳೆ ಟ್ರಕ್ ಒಂದಕ್ಕೆ ಮೆಟಡೋರ್ ವಾಹನ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 17 ಮಂದಿ ಸಾವನ್ನಪ್ಪಿದ್ದಾರೆ.

ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗ ಮತ್ತು ಮಂಜಿನ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು