Webdunia - Bharat's app for daily news and videos

Install App

ಬುರ್ಕಾ ಧರಿಸಿ ಬ್ಯಾಂಕ್ ನಿಂದ 12 ಕೋಟಿ ದರೋಡೆ!

Webdunia
ಗುರುವಾರ, 6 ಅಕ್ಟೋಬರ್ 2022 (12:55 IST)
ಮುಂಬೈ : ಥಾಣೆಯ ಮಾನ್ಪಾಡಾದ ಐಸಿಐಸಿಐ ಬ್ಯಾಂಕ್ನಿಂದ 12 ಕೋಟಿ ರೂ. ನಗದು ಕಳ್ಳತನ ಮಾಡಿದ್ದ ಆರೋಪಿಯನ್ನು ಎರಡುವರೆ ತಿಂಗಳ ನಂತರ ಪೊಲೀಸರು  ಬಂಧಿಸಿದ್ದಾರೆ.
 
ಮುಂಬ್ರಾದ ನಿವಾಸಿ ಅಲ್ತಾಫ್ ಶೇಖ್ (43) ಬಂಧಿತ  ಆರೋಪಿ. ಈತ ಬ್ಯಾಂಕ್ನಲ್ಲಿ ಕಸ್ಟೋಡಿಯನ್ ಆಗಿ ಕೆಲಸ ಮಾಡುತ್ತಿದ್ದ. ಕಸ್ಟೋಡಿಯನ್ ಆಗಿ, ಈತ ಬ್ಯಾಂಕಿನ ಲಾಕರ್ ಕೀಗಳ ಕೇರ್ಟೇಕರ್ ಆಗಿದ್ದ.

ಇದರ ಲಾಭವನ್ನು ಪಡೆದುಕೊಂಡಿದ್ದ ಅಲ್ತಾಫ್ ಶೇಖ್ ತನ್ನ ಸಹೋದರಿ ನೀಲೋಫರ್ ಸೇರಿ ಐವರೊಂದಿಗೆ ಬ್ಯಾಂಕ್ನಲ್ಲಿ ದರೋಡೆ ಮಾಡಲು ಒಂದು ವರ್ಷದಿಂದ ಪ್ಲ್ಯಾನ್ ಮಾಡಿಕೊಂಡಿದ್ದ.

ಇದರ ಪ್ರಕಾರವಾಗಿಯೇ ಬ್ಯಾಂಕ್ನಲ್ಲಿದ್ದ ಲೋಪದೋಷಗಳನ್ನು ಹಾಗೂ ಎಲ್ಲಾ ವ್ಯವಸ್ಥೆಯನ್ನು ಗಮನಿಸಿದ್ದ. ಆ ಬಳಿಕ ಅಲ್ತಾಫ್ ಹಾಗೂ ಆತನ ಸಹಚರರು ಸೇರಿ ಜು.12 ರಂದು ಕಳ್ಳತನ ಮಾಡಿದ್ದರು.
ತನ್ನ ಪ್ಲ್ಯಾನ್ ಪ್ರಕಾರದಂತೆ ಎಸಿ ಡಕ್ಟ್ನೊಳಗೆ ಒಳ ಹೋಗಿ ಹಾಗೂ ಸಿಸಿಟಿವಿ ಫೂಟೇಜ್ ಅನ್ನು ಧ್ವಂಸಗೊಳಿಸಿ ಹಣವನ್ನು ಕದ್ದಿದ್ದಾನೆ.

ಈ ವೇಳೆ ಅಲರಾಮ್ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿದ್ದಾನೆ. ಘಟನೆಗೆ ಸಂಬಂಧಿಸಿ ಮಾರನೇ ದಿನ ಬ್ಯಾಂಕ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments