ಕೊಲೆ ಮಾಡಿ ರುಂಡ ತೆಗೆದುಕೊಂಡು ಹೋದ ದರೋಡೆಕೋರರು!

Webdunia
ಶುಕ್ರವಾರ, 18 ಫೆಬ್ರವರಿ 2022 (09:31 IST)
ಚೆನ್ನೈ: ದರೋಡೆ ಮಾಡುವಾಗ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಓರ್ವನನ್ನು ಕೊಲೆ ಮಾಡಿರುವ ಆರೋಪಿಗಳು ಆತನ ರುಂಡದ ಜೊತೆಗೆ ಪರಾರಿಯಾದ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಸತೀಶ್ ಮತ್ತು ರಂಜಿತ್ ಎಂಬಿಬ್ಬರು ಸ್ನೇಹಿತರು ತಮ್ಮ ಮನೆಯ ಸಮೀಪ ಖಾಲಿ ಜಾಗದಲ್ಲಿ ರಾತ್ರಿ ವೇಳೆ ಮದ್ಯಪಾನ ಮಾಡುತ್ತಾ ಹರಟುತ್ತಾ ಕೂತಿದ್ದರು. ಈ ವೇಳೆ ನಾಲ್ಕು ಬೈಕ್ ಗಳಲ್ಲಿ ಬಂದ ದರೋಡೆಕೋರರು ಅವರಿಂದ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಸತೀಶ್ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಆತನ ರುಂಡ ಕತ್ತರಿಸಿದ್ದಾರೆ. ಬಳಿಕ ರುಂಡದ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ.

ಆದರೆ ರಂಜಿತ್ ಅವರಿಂದ ಹೇಗೋ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸ್ಥಳೀಯರ ನೆರವು ಕೇಳಿದ್ದಾನೆ. ಇದೀಗ ರಂಜಿತ್ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ದರೋಡೆಕೋರರು ಮತ್ತು ಅವರು ಜೊತೆಗೆ ಒಯ್ದಿದ್ದ ರುಂಡಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆ, ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ: ಜಾರ್ಜ್‌ ಕುರಿಯನ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮುಂದಿನ ಸುದ್ದಿ
Show comments