Daily Horoscope

ಕಿವುಡ, ಮೂಗ ಎಂದು ನಾಟಕವಾಡಿ ದರೋಡೆ ಮಾಡುತ್ತಿದ್ದವರ ಬಂಧನ

Webdunia
ಮಂಗಳವಾರ, 3 ಮೇ 2022 (11:27 IST)
ನವದೆಹಲಿ: ಕಿವುಡ, ಮೂಗ ಎಂದು ನಾಟಕವಾಡಿ ಕಳ್ಳತನ ಮಾಡುತ್ತಿದ್ದ ಇಬ್ಬರು ಸೇರಿದಂತೆ ಗ್ಯಾಂಗ್ ಒಂದನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಲ್ಯಾಪ್ ಟಾಪ್, ಮೊಬೈಲ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ಕೆಲವು ದಿನಗಳಿಂದ ಒಂದೇ ರೀತಿಯಲ್ಲಿ ಹಲವು ಕಡೆ ಕಳ್ಳತನವಾಗಿತ್ತು.

ತಾವು ಕದ್ದ ಮಾಲನ್ನು ಅನುಮಾನಾಸ್ಪದವಾಗಿ ಬಟ್ಟೆಯಲ್ಲಿಟ್ಟು ಹಂಚಿಕೊಳ್ಳುವಾಗ ಗಸ್ತು ತಿರುಗತ್ತಿದ್ದ ಪೊಲೀಸರ ಕೈಗೆ ಖದೀಮರು ಸಿಕ್ಕಿಬಿದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments