Select Your Language

Notifications

webdunia
webdunia
webdunia
webdunia

ಕಾಬೂಲ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಮಗು ಸೇರಿ ಇಬ್ಬರು ಸಾವು

ಕಾಬೂಲ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಮಗು ಸೇರಿ ಇಬ್ಬರು ಸಾವು
bengaluru , ಭಾನುವಾರ, 29 ಆಗಸ್ಟ್ 2021 (20:14 IST)
ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ವೇಳೆ ರಾಕೆಟ್ ದಾಳಿ ನಡೆದಿದ್ದು, ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನಡೆದ ಎರಡನೇ ದಾಳಿ ಇದಾಗಿದ್ದು, ಈ ಬಾರಿ ಕಾಬೂಲ್ ವಿಮಾನ ನಿಲ್ದಾಣ ಸಮೀಪದ ಕಾಜೇರ್ ಬಾಗ್ರಾ ಪ್ರದೇಶದ ಮನೆಯೊಂದರ ಮೇಲೆ ಬಿದ್ದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟಿದ್ದು ಇತರ 5 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಇದುವರೆಗೂ ಹೊತ್ತುಕೊಂಡಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ನ್ಯಾಯಾಧೀಶರ ಮಗನ ಮೇಲೆ ಹಲ್ಲೆ