ತಾಯಿ ಪಕ್ಕದಲ್ಲಿ ಮಲಗಿದ್ದ ಮಗಳು ಗಾಢ ನಿದ್ದೆಯಲ್ಲಿದ್ಧಾಗ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.
ಮಗಳೊಂದಿಗೆ ತಾಯಿ ಮಲಗಿದ್ದಳು. ಆದರೆ ತಡರಾತ್ರಿ ಮೂರ್ನಾಲ್ಕು ವರ್ಷದ ಬಾಲಕಿಯನ್ನು ಕಾಮುಕನೊಬ್ಬ ಅಪಹರಿಸಿ ಅತ್ಯಾಚಾರ ನಡೆಸಿದ್ದಾನೆ.
ಮುಂಬೈ ಸೆಂಟ್ರಲ್ ರೆಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಕಾಮುಕನನ್ನು ಸಿಸಿಟಿವಿ ಫುಟೇಜ್ ಆಧಾರದ ಮೇಲೆ ಪೊಲೀಸರು ಬಂಧನ ಮಾಡಿದ್ದಾರೆ.