Daily Horoscope

ರೌಡಿಶೀಟರ್ ನ ಕೊಲೆ ಮಾಡಿ ಹೃದಯ ಕಿತ್ತೊಯ್ದ ಹಂತಕರು

Webdunia
ಶುಕ್ರವಾರ, 9 ನವೆಂಬರ್ 2018 (07:21 IST)
ಆಂಧ್ರಪ್ರದೇಶ : ರೌಡಿಶೀಟರ್ ನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ ಆತನ  ಹೃದಯವನ್ನು ತೆಗೆದುಕೊಂಡು ಹೋದ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದೆ.


ನಗರದ ಸಾಯಿಬಾಬಾಗಿರಿಯ ನಿವಾಸಿ ಚೆನ್ನಯ್ಯನನ್ನು ತುಂಗಾಭದ್ರ ನದಿಯೊಡ್ಡು ಮೇಲೆ ಅಪರಿಚಿತರು ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಹಂತಕರು ಆತನ ದೇಹದಿಂದ ಹೃದಯವನ್ನು ಕಿತ್ತು ಕೊಂಡೊಯ್ದಿದ್ದಾರೆ.


ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣ ಕರ್ನೂಲ್​ ನಗರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments