Webdunia - Bharat's app for daily news and videos

Install App

ಟಿಕ್ ಟಾಕ್ ನಲ್ಲಿ ಹಾವಿನ ಜೊತೆ ಸರಸವಾಡಿದ ಇಬ್ಬರು ಯುವಕರು ಅರೆಸ್ಟ್

Webdunia
ಗುರುವಾರ, 30 ಮೇ 2019 (07:08 IST)
ಮುಂಬೈ : ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಿಗೆ ಟಿಕ್ ಟಾಕ್ ಮಾಡುವ ಕ್ರೇಜ್ ಹೆಚ್ಚಾಗಿದ್ದು, ಇದೀಗ ಹಾವಿನ ಜೊತೆ  ಟಿಕ್ ಟಾಕ್ ವಿಡಿಯೋ ಮಾಡಿದ್ದಕ್ಕೆ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.




ಯುವಕರು ಟಿಕ್‍ಟಾಕ್ ನಲ್ಲಿ ಕೈಯಲ್ಲಿ ಹಾವನ್ನು ಹಿಡಿದುಕೊಂಡು  ಓಡಾಡಿದ್ದಲ್ಲದೇ, ಹಾವಿಗೆ ಮುತ್ತು ಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಕಷ್ಟು ಜನ ಅರಣ್ಯ ವಿಭಾಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ವಿಭಾಗದ ಅಧಿಕಾರಿಗಳು ಇಬ್ಬರು ಯುವಕರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ  ಟಿಕ್‍ ಟಾಕ್‍ನಲ್ಲಿ ಇಂತಹ ವಿಡಿಯೋ ಮಾಡುವವರ ಹೆಸರನ್ನು ನನಗೆ ಹೇಳಿ ಎಂದು ಅರಣ್ಯ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments