Select Your Language

Notifications

webdunia
webdunia
webdunia
webdunia

ದೆಹಲಿ ಸಚಿವನ ಮನೆಯಲ್ಲಿ 2 ಕೋಟಿ ನಗದು, 1.8 ಕೆಜಿ ಚಿನ್ನ ಪತ್ತೆ

sathyendra jain delhi minister ದೆಹಲಿ ಸಚಿವ ಸತ್ಯೇಂದ್ರ ಜೈನ್
bengaluru , ಮಂಗಳವಾರ, 7 ಜೂನ್ 2022 (21:31 IST)

ದೆಹಲಿ ಸಚಿವ ಸತ್ಯೇಂದ್ರ ಜೈನ್ ಮನೆಯ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಮಾರು 2 ಕೋಟಿ ರೂ. ನಗದು ಹಾಗೂ 1.8 ಕೆಜಿ ತೂಕದ ಚಿನ್ನಾಭರಣ ಹಾಗೂ ನಾಣ್ಯಗಳನ್ನು ವಶಪಡಿಸಿಕೊಂಡಿದೆ.

ಅಕ್ರಮ ಹಣದ ವ್ಯವಹಾರ ನಡೆಸಿದ ಆರೋಪದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಸತ್ಯೇಂದ್ರ ಜೈನ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ ಅಪಾರ ಪ್ರಮಾಣದ ಸಂಪತ್ತು ವಶಪಡಿಸಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಉಗ್ರನ ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು: ಸಿಎಂ ಬೊಮ್ಮಾಯಿ