ಭಾರತದ ತಾಳ್ಮೆ ಪರೀಕ್ಷಿಸಬೇಡಿ: ಪಾಕ್‌ಗೆ ಭಾಗ್ವತ್ ಎಚ್ಚರಿಕೆ

Webdunia
ಮಂಗಳವಾರ, 11 ಅಕ್ಟೋಬರ್ 2016 (13:23 IST)
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರನೆಲೆಗಳ ಮೇಲೆ ನಡೆಸಿದ ಸೀಮಿತ ದಾಳಿಗೆ ಬೆಂಬಲ ವ್ಯಕ್ತ ಪಡಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಭಾರತದ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. 
 
ರಾಷ್ಟ್ರೀಯ ಸ್ವಯಂ ಸೇವಾ ಸಂಘದ 91 ನೇ ಸ್ಥಾಪನಾ ದಿನದಂದು ರೇಶಿಮಭಾಗ್ ಮೈದಾನದಲ್ಲಿ ವಾರ್ಷಿಕ ವಿಜಯದಶಮಿ ಭಾಷಣ ಮಾಡುತ್ತಿದ್ದ ಭಾಗ್ವತ್ ತಾಳ್ಮೆಗೂ ಒಂದು ಮಿತಿ ಇದೆ ಎಂಬ ಸಂದೇಶ ಈಗ ಪಾಕಿಸ್ತಾನಕ್ಕೆ ಮನದಟ್ಟಾಗಿದೆ ಎಂದು ಹೇಳಿದರು.
 
ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಕಿಡಿಕಾರಿರುವ ಅವರು, ಕಣಿವೆ ನಾಡಿನಲ್ಲಿ ಹಿಂಸಾಚಾರದಲ್ಲಿ ತೊಡಗಿರುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. 
 
ಮೀರ್ಪುರ್, ಮುಜಪ್ಫರಾಬಾದ್, ಗಿಲ್ಜಿತ್- ಬಲ್ಚಿಸ್ತಾನ್ ಸೇರಿದಂತೆ ಸಂಪೂರ್ಣ ಕಾಶ್ಮೀರ ಭಾರತದ್ದು ಎಂದು ಅವರು ಪಾಕಿಸ್ತಾನಕ್ಕೆ ಸಂದೇಶ ರವಾನಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments