ಬಿಜೆಪಿಗೆ ಆರ್‌ಎಸ್ಸೆಸ್ ಸುಪ್ರೀಂಕೋರ್ಟ್‌ನಂತೆ : ನಿತೀಶ್ ಕುಮಾರ್

Webdunia
ಬುಧವಾರ, 23 ಸೆಪ್ಟಂಬರ್ 2015 (16:05 IST)
ಮೀಸಲಾತಿ ಕುರಿತು ವಿವಾದಾತ್ಮಕ ಕಾಮೆಂಟ್‌ಗಳನ್ನು ಮಾಡಿದ್ದ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್ಸೆಸ್ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ ಮಾಡುತ್ತಾ, ಆರ್‌ಎಸ್‌ಎಸ್ ಬಿಜೆಪಿಗೆ ಸುಪ್ರೀಂಕೋರ್ಟ್ ರೀತಿಯಲ್ಲಿದೆ ಎಂದು ವಿಶ್ಲೇಷಿಸಿದ್ದಾರೆ.  ಆರ್‌ಎಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಪ್ರತಿಕ್ರಿಯೆಗಳು ಅಪಾಯಕಾರಿ ಮತ್ತು ಸಂವಿಧಾನಬಾಹಿರ ಎಂದು ಬಿಹಾರ ಮುಖ್ಯಮಂತ್ರಿ ತಿಳಿಸಿದರು.
 
ಆರ್‌ಎಸ್‌ಎಲ್ ಏನು ಹೇಳಿದರೂ ಅದು ಅಂತಿಮ ನುಡಿಯಾಗಿರುತ್ತದೆ. ಆರ್‌ಎಸ್‌ಎಸ್ ಎದುರು ಬಿಜೆಪಿ ಸ್ಥಾನವೇನು ಎಂದು ನಿತೀಶ್ ಕುಮಾರ್ ಪ್ರಶ್ನಿಸಿದರು. ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್‌ಗೆ ನೀಡಿದ ಸಂದರ್ಶನದಲ್ಲಿ, ಕೋಟಾವನ್ನು ಅನೇಕವರ್ಷಗಳ ಕಾಲ ರಾಜಕೀಯ ಅಸ್ತ್ರವಾಗಿ ಬಳಸಲಾಗಿದ್ದು, ಯಾರಿಗೆ ಮೀಸಲಾತಿ ಸೌಲಭ್ಯವನ್ನು ಎಷ್ಟು ಕಾಲ ನೀಡಬೇಕು ಎಂದು ಪರಿಶೀಲಿಸಲು ರಾಜಕೀಯೇತರ ಸಮಿತಿಯನ್ನು ನೇಮಿಸಬೇಕೆಂದು ಮೋಹನ್ ಭಾಗವತ್ ಸಲಹೆ ಮಾಡಿದ್ದರು. 
 
ಆರ್‌ಎಸ್‌ಎಸ್ ಯಾರಿಗೆ ಕೋಟಾ ಸಿಗಬೇಕು ಎಂಬ ಬಗ್ಗೆ ನಿರ್ಧರಿಸಲು ಸಂವಿಧಾನೇತರ ಅಧಿಕಾರವನ್ನು ಬಯಸುತ್ತದೆ. ಅವರ ಪ್ರಸ್ತಾವನೆಗಳು ಎಷ್ಟು ಅಪಾಯಕಾರಿಯಾಗಿವೆ ನೋಡಿ ಎಂದು ಕುಮಾರ್ ಪ್ರತಿಕ್ರಿಯಿಸಿ ಬಿಜೆಪಿಯ ಸಚಿವರು ಸ್ವಯಂಸೇವಕರಾಗಲು ಹೆಮ್ಮೆ ಪಡುತ್ತಾರೆ ಎಂದು ಅಣಕವಾಡಿದರು. 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

Show comments