Webdunia - Bharat's app for daily news and videos

Install App

ನಿರ್ಜನ ಪ್ರದೇಶದಲ್ಲಿ ಡ್ರೈವಿಂಗ್ ಟೆಸ್ಟ್ ಎಂದು ಕರೆದೊಯ್ದು ನೀಚ ಕೃತ್ಯ

Webdunia
ಶನಿವಾರ, 3 ಸೆಪ್ಟಂಬರ್ 2022 (17:26 IST)
ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮೋಟಾರು ವೆಹಿಕಲ್​ ಇನ್ಸ್​ಪೆಕ್ಟರ್​ ಒಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ 
ಕುಂದಾರಾ ಮೂಲದ ವಿನೋದ್​, ಪಠಾಣಪುರಂನ ಆರ್​ಟಿಒ ಕಚೇರಿಯ ಕೆಲಸ ನಿರ್ವಹಿಸುತ್ತಿದ್ದರು. ಕೇರಳ ಹೈಕೋರ್ಟ್​ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬಳಿಕ ಒಂದು ವಾರಗಳ ಕಾಲ ತಲೆಮರೆಸಿಕೊಂಡಿದ್ದ ವಿನೋದ್​, ಇದೀಗ ಪುನಲೂರ್​ ಡಿವೈಎಸ್​ಪಿ ಮುಂದೆ ಶರಣಾಗಿದ್ದಾರೆ.
ಜುಲೈ 19ರಂದು ನಡೆಯಿತು. ಡ್ರೈವಿಂಗ್​​ ಟೆಸ್ಟ್​ ಸಮಯದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರಿನ ಒಳಗಡೆಯೇ ಮಹಿಳೆಯ ಮೇಲೆ ವಿನೋದ್​ ಅನುಚಿತವಾಗಿ ವರ್ತಿಸಿದ್ದರು. ಘಟನೆ ಸಂಬಂಧ ಪಠಾಣಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಬೆನ್ನಲ್ಲೇ ವಿನೋದ್​ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments