ಇಂದು ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಚಾಲನೆ

Webdunia
ಸೋಮವಾರ, 30 ಮೇ 2022 (11:02 IST)
ನವದೆಹಲಿ : ಕೋವಿಡ್ ಹೆಮ್ಮಾರಿಯಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು.

ಈ ಯೋಜನೆಯಡಿ ಇವತ್ತು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಇಂದು ಬೆಳಗ್ಗೆ 11 ಗಂಟೆಗೆ ಈ ಯೋಜನೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಸ್ಕಾಲರ್ಶಿಪ್ಗೆ ಸಂಬಂಧಿಸಿದ ಪೋಸ್ಟ್ ಆಫೀಸ್ ಪಾಸ್ಬುಕ್ ಜೊತೆಗೆ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಕೂಡ ನೀಡಲಾಗುತ್ತದೆ ಎಂದು ಪ್ರಧಾನಿಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

2020 ಮಾರ್ಚ್ 11ರಿಂದ 2022ರ ಮಾರ್ಚ್ 28ರ ಅವಧಿಯಲ್ಲಿ ಕೋವಿಡ್ನಿಂದ ಸಾವನ್ನಪ್ಪಿದವರ ಮಕ್ಕಳು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಸಮಗ್ರ ರಕ್ಷಣೆಯ ಭಾಗವಾಗಿ ಈ ಮಕ್ಕಳಿಗೆ ವಸತಿ, ವಿದ್ಯೆ, ಸ್ಕಾಲರ್ಶಿಪ್  ಸಿಗಲಿದೆ. ಉನ್ನತ ಶಿಕ್ಷಣಕ್ಕೂ ನೆರವು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments