ರೂಪಾಯಿ ಮೌಲ್ಯ ಕುಸಿದಿಲ್ಲ, ಅದು ಸ್ವಾಭಾವಿಕ : ನಿರ್ಮಲಾ ಸೀತಾರಾಮನ್

Webdunia
ಬುಧವಾರ, 3 ಆಗಸ್ಟ್ 2022 (11:32 IST)
ನವದೆಹಲಿ : ಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಕುಸಿತ ಕಾಣುತ್ತಿರುವ ಕಳವಳದ ನಡುವೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರೂ. ಮೌಲ್ಯ ಕುಸಿಯುತ್ತಿಲ್ಲ.

ಅದು ತನ್ನ ಸ್ವಾಭಾವಿಕ ಹಾದಿಯನ್ನು ಕಂಡುಕೊಳ್ಳುತ್ತಿದೆ ಎಂದು ಹೇಳಿಕೆ ನೀಡಿದರು.

ರಾಜ್ಯಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ರೂ. ಮೌಲ್ಯ ಕುಸಿತದ ಬಗ್ಗೆ ಮಾತನಾಡಿದ ಸೀತಾರಾಮನ್, ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಸ್ಥಳೀಯ ಕರೆನ್ಸಿ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಒಂದು ವೇಳೆ ಅಸ್ಥಿರತೆ ಕಂಡುಬಂದಲ್ಲಿ ಮಾತ್ರವೇ ಮಧ್ಯಪ್ರವೇಶಿಸುತ್ತದೆ ಎಂದು ತಿಳಿಸಿದರು.

ಆರ್ಬಿಐ ಮಧ್ಯಸ್ಥಿಕೆಯಿಂದ ರೂ. ಮೌಲ್ಯದ ಏರಿಕೆ ಅಥವಾ ಇಳಿಕೆಯನ್ನು ನಿರ್ಧರಿಸಲು ಸಾಧ್ಯವಿಲ್ಲ. ಅದು ಕೇವಲ ಅಸ್ಥಿರತೆಯನ್ನು ತಪ್ಪಿಸಲು ಹಾಗೂ ಅದರ ಹಾದಿಯನ್ನು ಕಂಡುಕೊಳ್ಳಲು ಅವಕಾಶ ನೀಡುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments