Daily Horoscope
✕

ಇಂದಿನಿಂದ ಶಬರಿಮಲೆ ದೇವಾಲಯ ಭಕ್ತಾದಿಗಳಿಗೆ ಓಪನ್

Webdunia
ಶನಿವಾರ, 17 ಜುಲೈ 2021 (11:52 IST)
ತಿರುವನಂತಪುರಂ: ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮೀ ದೇವಾಲಯ ಇಂದಿನಿಂದ ಭಕ್ತಾದಿಗಳಿಗೆ ತೆರೆದುಕೊಳ್ಳಲಿದೆ.


ಇಂದಿನಿಂದ ಜುಲೈ 21 ರವರೆಗೆ ಶಬರಿಮಲೆ ದೇವಾಲಯ ತೆರೆದುಕೊಳ್ಳಲಿದೆ. ಆದರೆ ಈ ಬಾರಿ ಕೊರೋನಾ ಕಾರಣದಿಂದ ಭಕ್ತಾದಿಗಳಿಗೆ ಕೆಲವೊಂದು ಕಟ್ಟುಪಾಡುಗಳನ್ನು ವಿಧಿಸಲಾಗಿದೆ.

ಈ ಬಾರಿ ಯಾತ್ರೆ ಕೈಗೊಳ್ಳುವವರು ಕಡ್ಡಾಯವಾಗಿ 48 ಗಂಟೆಗಳ ಮುಂಚಿತ ಆರ್ ಟಿಪಿಸಿಆರ್ ಟೆಸ್ಟ್‍ ನೆಗೆಟಿವ್ ವರದಿ ಕೊಂಡೊಯ್ಯಬೇಕು. ಅಲ್ಲದೆ, ಆನ್ ಲೈನ್ ಬುಕಿಂಗ್ ಮಾಡಿದ ಕೇವಲ 5000 ಭಕ್ತಾದಿಗಳಿಗೆ ಮಾತ್ರ ದೇವಾಲಯ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಕೇರಳದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments