ಆ ರಾಹುಲ್ ಗಾಂಧಿಗೊಂದು ಹುಡುಗಿ ಸಿಗಲಪ್ಪಾ..! ಹೀಗೆ ಹೇಳಿದವರು ಯಾರು ಗೊತ್ತೇ?!

Webdunia
ಬುಧವಾರ, 1 ಆಗಸ್ಟ್ 2018 (08:59 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೋ ಬಿಡುತ್ತೋ.. ಒಂದು ವೇಳೆ ಕಾಂಗ್ರೆಸ್ ಗೆಲ್ಲದಿದ್ದರೂ ರಾಹುಲ್ ಗಾಂಧಿಗೆ ಮದುವೆಯಾಗಲು ಒಂದು ಹುಡುಗಿ ಸಿಗಲಪ್ಪಾ..! ಹೀಗಂತ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುವ ಸಾದ್ವಿ ಪ್ರಾಚಿ ಹೇಳಿಕೊಂಡಿದ್ದಾರೆ.
 

ಉತ್ತರ ಪ್ರದೇಶದ ಗೋರಖ್ ನಾಥ್ ದೇವಾಲಯಕ್ಕೆ ಮೊದಲ ಶ್ರಾವಣ ವಾರದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಬಂದ ಹಿಂದುತ್ವ ನಾಯಕಿ ಪ್ರಾಚಿ ರಾಹುಲ್ ಗಾಂಧಿಗೆ ಒಳ್ಳೆ ಹುಡುಗಿ ಸಿಗಲೆಂದು ಪ್ರಾರ್ಥಿಸಿದೆ ಎಂದಿದ್ದಾರೆ.

ಆದರೆ ಸಾದ್ವಿ ಪ್ರಾಚಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ‘ಇಂತಹವರಿಗೆ ಪ್ರಚಾರ ಗಿಟ್ಟಿಸಿಕೊಳ್ಳಲು ಇಂತಹ ಹೇಳಿಕೆ ಕೊಡುವುದು ಹವ್ಯಾಸವಾಗಿಬಿಟ್ಟಿದೆ. ಕಾಂಗ್ರೆಸ್ ನ ಟಾಪ್ ನಾಯಕರ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡುವುದೇ ಇವರ ಚಾಳಿ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments