Webdunia - Bharat's app for daily news and videos

Install App

ಸಲಿಂಗ ವಿವಾಹ : ಮಸೂದೆಗೆ ಅಮೆರಿಕ ಸೆನೆಟ್ ಅಂಗೀಕಾರ

Webdunia
ಗುರುವಾರ, 1 ಡಿಸೆಂಬರ್ 2022 (11:04 IST)
ವಾಷಿಂಗ್ಟನ್ : ಅಮೆರಿಕದ ಸೆನೆಟ್ ಮಂಗಳವಾರ ದೇಶದಲ್ಲಿ ಸಲಿಂಗ ಮತ್ತು ಅಂತರ್ಜಾತಿ ವಿವಾಹಗಳಿಗೆ ರಕ್ಷಣೆಯನ್ನು ನೀಡುವ ಕಾನೂನನ್ನು ಅಂಗೀಕರಿಸಿದೆ.

ಮಸೂದೆ ಅಂಗೀಕಾರಕ್ಕೆ 60 ಮತಗಳ ಅಗತ್ಯವಿದ್ದು, ಸೆನೆಟ್ 61-36 ಮತಗಳಲ್ಲಿ ಸಲಿಂಗ ಹಾಗೂ ಅಂತರ್ಜಾತಿ ವಿವಾಹ ಕಾಯಿದೆಯನ್ನು ರಕ್ಷಿಸುವ ಮಸೂದೆಯನ್ನು ಅಂಗೀಕರಿಸಿತು.

ಸೆನೆಟ್ನ ಅನುಮೋದನೆ ಎರಡೂ ಪಕ್ಷಗಳು ಒಮ್ಮತದಿಂದ ನಿರ್ಧರಿಸಿವೆ. ರಿಪಬ್ಲಿಕನ್ ಹಾಗೂ ಡೆಮೋಕ್ರಾಟ್ ಪಕ್ಷಗಳು ಒಟ್ಟಾಗಿಯೇ ಅಂತರ್ಜಾತಿ ಹಾಗೂ ಸಲಿಂಗ ವಿವಾಹದ ಹಕ್ಕನ್ನು ಬೆಂಬಲಿಸಿವೆ.

ಈ ಬಗ್ಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಇಂದು ಉಭಯಪಕ್ಷೀಯ ನಿರ್ಧಾರದೊಂದಿಗೆ ಸೆನೆಟ್ ಮದುವೆ ಕಾಯಿದೆಯನ್ನು ಅಂಗೀಕರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ