Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಪ್ರಮುಖ ಆರೋಪಿ ಬಂಧನ

ಸ್ಯಾಂಡಲ್ ವುಡ್
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಕೇಸ್ ಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧನ ಮಾಡಲಾಗಿದೆ.


ಚಿಕ್ಕಮಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಶ್ವಿನ್ ಭೋಗಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ.

ಎನ್ ಸಿ ಬಿ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಈ ಸಂಬಂಧ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಸಿನಿಮಾ ನಟಿಯರ ಜೊತೆಗೆಆರೋಪಿ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದ ಎನ್ನಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಆನ್ ಲೈನ್ ನಲ್ಲಿ ದೋಖಾ: ವಂಚಕನ ಬಂಧನ