Webdunia - Bharat's app for daily news and videos

Install App

ಏಗೋನ್ ಇಂಟರ್‌ನ್ಯಾಷನಲ್: ಸಾನಿಯಾ-ಹಿಂಗೀಸ್ ಜೋಡಿ ಕ್ವಾರ್ಟರ್‌ಫೈನಲ್ ಪ್ರವೇಶ

Webdunia
ಬುಧವಾರ, 24 ಜೂನ್ 2015 (18:23 IST)
ಏಗೋನ್ ಇಂಟರ್‌ನ್ಯಾಷನಲ್ ಟೆನಿಸ್ ಪಂದ್ಯಾವಳಿಯಲ್ಲಿ ಅಗ್ರಶ್ರೇಯಾಂಕಿತ ಆಟಗಾರ್ತಿಯಾದ ಸಾನಿಯಾ ಮಿರ್ಜಾ ಮತ್ತು ಮಾರ್ಟಿನಾ ಹಿಂಗಿಸ್ ಜೋಡಿ ಎದುರಾಳಿ ಕರೋಲಿನಾ ಪ್ಲಿಸ್ಕೋವಾ ಮತ್ತು ಮಿಶೆಲ್ಲಾ ಕ್ರಾಜೆಕ್ ವಿರುದ್ಧ ಜಯಗಳಿಸಿ ಕ್ವಾರ್ಟರ್‌ ಪೈನಲ್ ತಲುಪಿದ್ದಾರೆ.
 
ಸಾನಿಯಾ ಮತ್ತು ಹಿಂಗೀಸ್ ಜೋಡಿ ಜೆಕ್-ಡಚ್ ಜೋಡಿಯ ವಿರುದ್ಧ  6-0 6-2 ಸೆಟ್‌ಗಳ ಅಂತರದಿಂದ ಜಯಗಳಿಸಿ 731000 ಡಾಲರ್ ಮೊತ್ತದ ಪಂದ್ಯಾವಳಿಯಲ್ಲಿ ಕ್ವಾರ್ಟರ್‌ಗೆ ಪ್ರವೇಶ ಪಡೆದಿದ್ದಾರೆ.
 
ಪಂದ್ಯದ ಆರಂಭದಲ್ಲಿ ಬ್ರೆಕ್ ಚಾನ್ಸ್‌ಗಳನ್ನು ಪಡೆದ ಸಾನಿಯಾ -ಹಿಂಗೀಸ್ ಜೋಡಿ ಎದುರಾಳಿಯ ವಿರುದ್ಧ ಉತ್ತಮ ಹೊಡೆತಗಳನ್ನು ಬಾರಿಸಿ ಪಂದ್ಯದಲ್ಲಿ ಜಯಭೇರಿ ಬಾರಿಸಿದ್ದಾರೆ. 
 
ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸಾನಿಯಾ- ಹಿಂಗೀಸ್ ಜೋಡಿ ಚೀನಾ-ಇಟಲಿ ಜೋಡಿಯಾದ ಹುವಾ ಚಿಂಗ್ ಚಾನ್ ಮತ್ತು ಫ್ಲಾವಿಯಾ ಪೆನ್ನೆಟ್ಟಾ ವಿರುದ್ಧ ಹಣಾಹಣಿ ನಡೆಸಲಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments