Webdunia - Bharat's app for daily news and videos

Install App

ಜೈಲು ಸೇರುವ ಮುನ್ನ ಬೇಡಿಕೆಗಳ ಪಟ್ಟಿ ಇಟ್ಟ ಶಶಿಕಲಾ

Webdunia
ಬುಧವಾರ, 15 ಫೆಬ್ರವರಿ 2017 (14:11 IST)
ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಅಪರಾಧದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ಇಂದು ಸಂಜೆ ವೇಳೆಗೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಚೆನ್ನೈನಿಂದ ಬೆಂಗಳೂರಿನತ್ತ ಹೊರಟಿರುವ ಶಶಿಕಲಾ ಈಗಾಗಲೇ ಕರ್ನಾಟಕ ಅಧಿಕಾರಿಗಳ ಮುಂದೆ ದೊಡ್ಡ ಪಟ್ಟಿಯನ್ನೇ ಇಟ್ಟಿದ್ದಾರೆ.

-      ಜೈಲಿನಲ್ಲೇ 24 ಗಂಟೆ ಮಿನರಲ್ ವಾಟರ್ ಸೌಲಭ್ಯ
-      ಪ್ರತಿ ನಿತ್ಯ ಮನೆ ಊಟವೇ ಬೇಕು
-      ಬೇಡಿ ಹಾಕಿ ಜೈಲಿಗೆ ಕರೆದೊಯ್ಯಬಾರದು
-      ಸುಸಜ್ಜಿತ ಕೊಠಡಿ ಬೇಕು  
ಆದರೆ, ಶಶಿಕಲಾಗೆ ಈ ಎಲ್ಲ ಸೌಲಭ್ಯಗಳು ಸಿಗುವ ಸಾಧ್ಯತೆ ಕಡಿಮೆ. 2014ರಲ್ಲಿ ಜೈಲು ಸೇರಿದ್ದ ಸಂದರ್ಭ ಜಯಲಲಿತಾ ನೆರಳಿನಲ್ಲಿ ಶಶಿಕಲಾ ಸೌಲಭ್ಯ ಪಡೆದಿದ್ದರು. ಆದರೆ, ಈಗ ಅವರನ್ನ ವಿವಿಐಪಿ ಖೈದಿ ಎಂದು ಪರಿಗಣಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments