ಆಸ್ಪತ್ರೆಗೆ ದಾಖಲಾದ ಸಚಿವ ಸತ್ಯೇಂದ್ರ ಕುಮಾರ್ ಜೈನ್

Webdunia
ಸೋಮವಾರ, 18 ಜೂನ್ 2018 (14:32 IST)
ನವದೆಹಲಿ : ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರ ಆರೋಗ್ಯ ಸ್ಥಿತಿ ಇದೀಗ ಸ್ಥಿರವಾಗಿದೆ ಎಂಬುದಾಗಿ ತಿಳಿದುಬಂದಿದೆ.


ಏಳು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರ ಆರೋಗ್ಯ ಭಾನುವಾರ  ಮಧ್ಯರಾತ್ರಿಯ ಸಮಯಕ್ಕೆ ಹದಗೆಟ್ಟಿದ್ದರಿಂದ ಅವರನ್ನು ದೆಹಲಿಯ ಲೋಕ ನಾಯಕ ಜಯ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಅವರ ರಕ್ತದೊತ್ತಡ ಸಹಜವಾಗಿದೆ. ಉಸಿರಾಟದ ಸಮಸ್ಯೆಯಿದ್ದು ಈಗ  ಆರೋಗ್ಯ ಸ್ಥಿರವಾಗಿದೆ ಎಂದು ಎಲ್ ಎನ್ ಜೆಪಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments