ತೆಲಂಗಾಣ ಸಾಂಪ್ರದಾಯಿಕ ಖಾದ್ಯ ಸವಿದ ಮೋದಿ

Webdunia
ಸೋಮವಾರ, 4 ಜುಲೈ 2022 (08:23 IST)
ಹೈದರಾಬಾದ್ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಹೈದರಾಬಾದ್ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ,

ಇತರ ಬಿಜೆಪಿ ನಾಯಕರಿಗೆ ತೆಲಂಗಾಣ ಸಾಂಪ್ರದಾಯಿಕ ಶೈಲಿಯ ಅಡುಗೆ ರುಚಿ ತೋರಿಸಲು ವಿಶೇಷ ಖಾದ್ಯಗಳನ್ನು ಸಿದ್ಧಪಡಿಸಲಾಗಿತ್ತು.

ಇಲ್ಲಿನ ಕರೀಂನಗರ ಜಿಲ್ಲೆಯ ಹುಸ್ನಾಬಾದ್ ಕ್ಷೇತ್ರದ ಗೌರವೆಲ್ಲಿ ಗುಡತಿಪಲ್ಲಿಯ ಯಾದಮ್ಮ, ಪ್ರಧಾನಿಗೆ ತೆಲಂಗಾಣದ ಅಡುಗೆಯ ರುಚಿ ತೋರಿಸಿದರು. ಸಂಪೂರ್ಣ ಸಸ್ಯಾಹಾರ ಖಾದ್ಯಗಳನ್ನೇ ಸವಿದು ಪ್ರಧಾನಿ ಮೋದಿ ಸಂತಸಪಟ್ಟರು. 

ಮೋದಿ ಸೇರಿದಂತೆ ಇತರ ನಾಯಕರಿಗಾಗಿ 50 ಬಗೆಯ ಖಾದ್ಯಗಳನ್ನು ಸಿದ್ಧಪಡಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಸ್ವತಃ ಖಾದ್ಯಗಳ ರುಚಿ ಪರಿಶೀಲನೆ ಮಾಡಿದರು. ನಂತರ ಬಿಜೆಪಿ ಅತಿರಥರು ಯಾದಮ್ಮರ ಕೈರುಚಿ ಸವಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ‌‌ಮೋದಿ‌ ಸ್ವೀಕರಿಸಿದ ಉಡುಗೊರೆ ನಿಮ್ಮ‌ ಕೈ ಸೇರಬೇಕೇ, ಇಲ್ಲಿದೆ ಸುವರ್ಣಾವಕಾಶ

ಕಲ್ಯಾಣ ಕರ್ನಾಟಕದ ದಿನದಂದೇ ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ‌ಗುಡ್ ನ್ಯೂಸ್

ಕಾಂಗ್ರೆಸ್‌ ಮಾಡಿದ ಭ್ರಷ್ಟತೆಯನ್ನು ನರೇಂದ್ರ ಮೋದಿ ಸ್ವಚ್ಛ ಮಾಡಿದ್ದಾರೆ

ಮಹಾರಾಷ್ಟ್ರ ಎನ್‌ಕೌಂಟರ್‌: ಇಬ್ಬರು ಮಹಿಳಾ ನಕ್ಸಲರು ಬಲಿ

ನರೇಂದ್ರ ಮೋದಿ 75ನೇ ಹುಟ್ಟುಹಬ್ಬ: ಸಿನಿಮಾ ರಂಗದಿಂದ ಶುಭಾಶಯಗಳ ಸುರಿಮಳೆ

ಮುಂದಿನ ಸುದ್ದಿ
Show comments