Webdunia - Bharat's app for daily news and videos

Install App

ಕಪಾಳಮೋಕ್ಷ: ಅಭಿಮಾನಿಗೆ ಕ್ಷಮೆಯಾಚಿಸುವಂತೆ ನಟ ಗೋವಿಂದ್‌ಗೆ ಸುಪ್ರೀಂಕೋರ್ಟ್ ಆದೇಶ

Webdunia
ಸೋಮವಾರ, 30 ನವೆಂಬರ್ 2015 (16:26 IST)
ಕಳೆದ 2008ರಲ್ಲಿ ಅಭಿಮಾನಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದ ಬಾಲಿವುಡ್ ನಟ ಗೋವಿಂದಾ, ಇನ್ನೊಮ್ಮೆ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ವರ್ತನೆ ತೋರಬಾರದು. ಅಭಿಮಾನಿಯ ಕ್ಷಮೆಯಾಚಿಸಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. 
 
ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ನ್ಯಾಯಪೀಠ, ನಟ ಗೋವಿಂದಾ ತಮ್ಮ ಅಭಿಮಾನಿಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ದೃಶ್ಯ ವಿಕ್ಷೀಸಿ, ಗೋವಿಂದಾ ಅವರ ವರ್ತನೆಗೆ ಬೇಸರ ವ್ಯಕ್ತಪಡಿಸಿತು.
 
ಗೋವಿಂದಾ ಸಾರ್ವಜನಿಕ ವ್ಯಕ್ತಿಯಾಗಿದ್ದರಿಂದ ಇಂತಹ ಘಟನೆಗಳಲ್ಲಿ ಪಾಲ್ಗೊಳ್ಳುವುದು ಸರಿಯಲ್ಲ. ರೀಲ್ ಲೈಫ್‌ನಲ್ಲಿರುವುದನ್ನು ರಿಯಲ್ ಲೈಫ್‌ನಲ್ಲಿ ಮಾಡುವ ಅಗತ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.
 
ಕಪಾಳಮೋಕ್ಷ ಮಾಡಿದ ಅಭಿಮಾನಿಯ ಕ್ಷಮೆ ಕೋರಿ ಪ್ರಕರಣವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಿ ಎಂದು ಕೋರ್ಟ್ ನಟ ಗೋವಿಂದನಿಗೆ ಸಲಹೆ ನೀಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments