Webdunia - Bharat's app for daily news and videos

Install App

ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಕಟ್

Webdunia
ಸೋಮವಾರ, 28 ನವೆಂಬರ್ 2022 (14:33 IST)
ಲಕ್ನೋ : ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.

ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್ಶಿಪ್ ಗೆ ಈ ಬಾರಿ ತಡೆ ಹಾಕಿದೆ.  ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು.

6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.

ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments