ಸ್ಕೂಲ್ ಬಸ್ ನಲ್ಲಿ ಮನೆಗೆ ಬರುತ್ತಿದ್ದ 3 ವರ್ಷದ ಮಗುವಿನ ಮೇಲೆ ಬಸ್​ ಚಾಲಕನಿಂದ ಅತ್ಯಾಚಾರ

Webdunia
ಭಾನುವಾರ, 28 ಅಕ್ಟೋಬರ್ 2018 (07:21 IST)
ಲಕ್ನೋ : ನರ್ಸರಿಗೆ ಹೋಗುತ್ತಿರುವ ಮೂರು ವರ್ಷದ ಮಗುವಿನ ಮೇಲೆ  ಖಾಸಗಿ ಶಾಲೆಯ ಬಸ್​ ಚಾಲಕ ಅತ್ಯಾಚಾರ ಎಸಗಿರುವ ಘಟನೆ ಗ್ರೇಟರ್ ನೋಯ್ಡಾದ ಗುರುಗ್ರಾಮದಲ್ಲಿ ನಡೆದಿದೆ.


ಪ್ರತಿದಿನ ನರ್ಸರಿಗೆ ಬಸ್‌ನಲ್ಲಿ ಹೋಗುತ್ತಿದ್ದ ಮಗು ಅಕ್ಟೋಬರ್ 9ರಂದು ಬಸ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಆಕೆಯ ಮೇಲೆ ಶಾಲೆಯ ಬಸ್​ ಚಾಲಕ ಬಸ್ ನಲ್ಲೇ ಅತ್ಯಾಚಾರ ಎಸಗಿದ್ದಾನೆ.


ಮನೆಗೆ ಬಂದು ಜೋರಾಗಿ ಅಳುತ್ತಿದ್ದ ಮಗುವನ್ನು  ಅಪ್ಪ ವಿಚಾರಿಸಿದಾಗ  ಈ ವಿಚಾರ ಬೆಳಕಿಗೆ ಬಂದಿದೆ. ನಂತರ ಪಾಲಕರು ಶಾಲೆಗೆ ತೆರಳಿ ಚಾಲಕನ ಬಗ್ಗೆ ವಿಚಾರಿಸಿ, ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೊಕ್ಸೊ ಮತ್ತು ಐಪಿಸಿ ಸೆಕ್ಷನ್​ 376ಎ, 376ಬಿ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Deepavali 2025: ನಾಡಿನ ಜನತೆಗೆ ಬೆಳಕಿನ ಹಬ್ಬದ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಲೋ ಬಿಪಿ ಇರುವವರು ಡಾ ಸಿಎನ್ ಮಂಜುನಾಥ್ ಅವರ ಈ ಮಾತು ತಪ್ಪದೇ ನೋಡಿ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರುತ್ತಾ ಇಲ್ಲಿ ನೋಡಿ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಮುಂದಿನ ಸುದ್ದಿ
Show comments