ದೇಶದ್ಯಾಂತ ಆಗಸ್ಟ್ ನಂತರವೇ ಶಾಲೆಗಳು ಪುನಾರಂಭ-ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟನೆ

Webdunia
ಸೋಮವಾರ, 8 ಜೂನ್ 2020 (08:34 IST)
ನವದೆಹಲಿ : ದೇಶದ್ಯಾಂತ ಶಾಲಾ-ಕಾಲೇಜುಗಳು ಆಗಸ್ಟ್ ನಂತರವೇ ಪುನಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.


ದೇಹಲಿಯಲ್ಲಿ ನಡೆದ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಆಗಸ್ಟ್ ಬಳಿಕ ಶಾಲೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಇದಕ್ಕಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಇತರೆ ಸಿಬ್ಬಂದಿಗಳಿಗಾಗಿ ಪ್ರತ್ಯೇಕ ಮೂರು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments