Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯರಿಗೆ ಸ್ಕೂಟರ್‌, SCSTಗೆ 12 ಲಕ್ಷ-ಪ್ರಿಯಾಂಕಾ ಗಾಂಧಿ

ವಿದ್ಯಾರ್ಥಿನಿಯರಿಗೆ ಸ್ಕೂಟರ್‌, SCSTಗೆ 12 ಲಕ್ಷ-ಪ್ರಿಯಾಂಕಾ ಗಾಂಧಿ
dehali , ಭಾನುವಾರ, 22 ಅಕ್ಟೋಬರ್ 2023 (19:45 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜಯಗಳಿಸಿದರೆ 18 ವರ್ಷ ತುಂಬಿದ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌, ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಕ್ಕೆ 12 ಲಕ್ಷ ರು. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ.ಹೈದ್ರಾಬಾದ್ನಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ‘ಅಂಬೇಡ್ಕರ್‌ ಅಭಯ ಹಸ್ತ ಯೋಜನೆಯಡಿ ಈ ಸೌಲತ್ತುಗಳನ್ನು ನೀಡಲಾಗುವುದು ಅಂತಾ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಬೆಲೆ ಹೆಚ್ಚಳದ ಹಿಂದೆ ಅದಾನಿ ಗ್ರೂಪ್ ಕೈವಾಡ- ರಾಹುಲ್ ಗಾಂಧಿ