Select Your Language

Notifications

webdunia
webdunia
webdunia
webdunia

ಸಂಸತ್ತಲ್ಲಿ ಈವರೆಗೆ 40 ಬಾರಿ ಭದ್ರತಾ ಲೋಪ-ಅಮಿತ್‌ ಶಾ

ಸಂಸತ್ತಲ್ಲಿ ಈವರೆಗೆ 40 ಬಾರಿ ಭದ್ರತಾ ಲೋಪ-ಅಮಿತ್‌ ಶಾ
dehali , ಭಾನುವಾರ, 17 ಡಿಸೆಂಬರ್ 2023 (16:00 IST)
ಸಂಸತ್ತಿನಲ್ಲಿ ನಡೆದ ‘ಹೊಗೆಬಾಂಬ್‌’ ದಾಳಿಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದಿರುವಾಗಲೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿರುಗೇಟು ಕೊಟ್ಟಿದ್ದಾರೆ.

ಈ ಹಿಂದೆ ಸುಮಾರು 40 ಬಾರಿ ಸಂಸತ್ತಿನಲ್ಲಿ ಭದ್ರತಾ ಲೋಪಗಳು ಆಗಿವೆ. ಪಿಸ್ತೂಲ್‌ ಅನ್ನು ಸದನಕ್ಕೆ ತಂದ, ಸದನದೊಳಗೆ ಜಿಗಿದ, ಕಾಗದಪತ್ರಗಳನ್ನು ತೂರಿದ, ಘೋಷಣೆಗಳನ್ನು ಕೂಗಿದ ಘಟನೆಗಳು ಆಗಿವೆ.ಆಗಲೂ ಸ್ಪೀಕರ್‌ ಅವರು ಕ್ರಮ ಕೈಗೊಂಡಿದ್ದಾರೆ ತಿರುಗೇಟು ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಮೊಬೈಲ್ ಉತ್ಪಾದನೆಯಲ್ಲಿ 22 ಪಟ್ಟು ಹೆಚ್ಚಳ