Daily Horoscope

ಪತ್ನಿಗೆ ಸೀರೆ ಉಡಲು ಬರಲ್ಲವೆಂದು ಪತಿ ಏನ್ ಮಾಡ್ದ ನೋಡಿ?

Webdunia
ಬುಧವಾರ, 18 ಮೇ 2022 (10:26 IST)
ಮುಂಬೈ : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ ಎಂದು ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಗರದಲ್ಲಿ ನಡೆದಿದೆ.

ಮುಕುಂದನಗರದ ನಿವಾಸಿ ಸಮಾಧಾನ್ ಸಾಬಲ್(34) ಮೃತ ವ್ಯಕ್ತಿ. ಸಾಬಲ್ 6 ತಿಂಗಳ ಹಿಂದೆ ಅವನಿಗಿಂತ 6 ವರ್ಷ ದೊಡ್ಡವಳನ್ನು ಮದುವೆಯಾಗಿದ್ದ. ಆದರೆ ಈ ಮದುವೆಯಿಂದ ಆತ ಖುಷಿಯಾಗಿರಲಿಲ್ಲ.

ಸಾಬಲ್ ಪತ್ನಿಯ ಮೇಲೆ ಅಸಮಾಧಾನಗೊಂಡಿದ್ದನು. ಪತ್ನಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ. ಇದರ ಜೊತೆಗೆ ಸರಿಯಾಗಿ ನಡೆಯಲು ಮತ್ತು ಮಾತನಾಡಲು ಬರುವುದಿಲ್ಲ ಎಂದು ಮನನೊಂದಿದ್ದನು. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನು ತೆಗೆದುಕೊಂಡಿದ್ದಾನೆ. 

ಸಾಬಾಲ್ ಮೃತ ದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದ ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments