ಮೋದಿ ವರ್ಕೌಟ್ ನೋಡಿ

Webdunia
ಸೋಮವಾರ, 3 ಜನವರಿ 2022 (06:21 IST)
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದೆ.

ನರೇಂದ್ರ ಮೋದಿ ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿ, ವಿಶ್ವದರ್ಜೆಯಲ್ಲಿ ಅಥ್ಲೆಟಿಕ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂಬುದು ಅವರ ಬಹುದೊಡ್ಡ ಆಸೆಯಾಗಿದೆ.

ಈ ಹಿನ್ನೆಲೆ ಇಂದು ಮೋದಿ ಅವರು ಉತ್ತರ ಪ್ರದೇಶದ ಮೀರತ್ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಅಡಿಪಾಯ ಹಾಕಿದರು. 

ಈ ವಿಶ್ವವಿದ್ಯಾಲಯವನ್ನು ಮೀರತ್ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಪ್ರದೇಶಗಳಲ್ಲಿ 700 ಕೋಟಿ ರೂ. ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ.

ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜಿಮ್ಗೆ ತೆರಳಿದ ಮೋದಿ ಅವರು ದೇಶಾದ್ಯಂತ ‘ಫಿಟ್ ಇಂಡಿಯಾ’ ಎಂಬ ಸಂದೇಶವನ್ನು ಹರಡುವ ಸಲುವಾಗಿ ಸ್ವತಃ ಅವರೇ ಜಿಮ್ ನಲ್ಲಿ ವರ್ಕೌಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments