ಸುಹಾಸ್ ಶೆಟ್ಟಿ ಮೃತದೇಹದ ಮೆರವಣಿಗೆ ವೇಳೆ ಎದುರು ಬಂದ ರಿಕ್ಷಾದ ಗತಿ ನೋಡಿ, Video Viral

Sampriya
ಶುಕ್ರವಾರ, 2 ಮೇ 2025 (18:06 IST)
Photo Credit X
ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆಗೆ ಕರಾವಳಿ ಕುದಿಯುತ್ತಿದೆ. ಜಿಲ್ಲೆಯಾದ್ಯಂತ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಬಸ್‌ ಹಾಗೂ ವಾಹನಗಳು ರೋಡ್‌ಗಿಳಿದಿಲ್ಲ. ಇನ್ನೂ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಎಜೆ ಆಸ್ಪತ್ರೆ ಬಳಿ ಭಾರೀ ಜನಸ್ತೋಮ ಸೇರಿತ್ತು. ಅಲ್ಲಿಂದ್ದ ಸುಹಾಸ್ ಶೆಟ್ಟಿ  ಮೃತದೇಹದ ಮೆರವಣಿಗೆಯಲ್ಲಿ ಭಾರೀ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಮಾರ್ಗಮಧ್ಯೆ ಸಿಕ್ಕಾ ರಿಕ್ಷಾವೊಂದನ್ನು ಜಖಂಗೊಳಿಸಿದ ಘಟನೆ ನಡೆದಿದೆ.

ಇದರ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಹಾಸ್ ಶೆಟ್ಟಿ ಮೃತದೇಹ ಸಾಗುತ್ತಿದ್ದ ಮಾರ್ಗದಲ್ಲೇ ರಿಕ್ಷಾವೊಂದು ಬಂದಿದೆ. ಇದರಿಂದ ಕೋಪಗೊಂಡ ಹಿಂದೂ ಕಾರ್ಯಕರ್ತರು ರಿಕ್ಷಾವನ್ನು ಅಡ್ಡಾಕಟ್ಟಿ, ಮುಂದೇ ಹೋಗದಂತೆ ತಡೆದಿದ್ದಾರೆ. ಅದಲ್ಲದೆ ಗಾಜನ್ನು ಪುಡಿಮಾಡಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಪೊಲೀಸರು ಮೇ 6 ರವರೆಗೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಮೂವತ್ತರ ಹರೆಯದ ಸುಹಾಸ್ ಶೆಟ್ಟಿಯನ್ನು ಜನನಿಬಿಡ ರಸ್ತೆಯಲ್ಲಿ ಕನಿಷ್ಠ ಐವರು ಆರೋಪಿಗಳು ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.


<>
 
 
 
 
 
 
 
 
 
 
 
 
 
 
 

A post shared by ಕಲ್ಕಿ ತುಳುನಾಡ್ ???? (@kalkitulunad)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments