Select Your Language

Notifications

webdunia
webdunia
webdunia
webdunia

ಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿ ನೀಡಿದ ಆಫರ್ ನ್ನು ತಿರಸ್ಕರಿಸಿದ ಕ್ರಿಕೆಟರ್ ಸೆಹ್ವಾಗ್

ಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿ ನೀಡಿದ ಆಫರ್ ನ್ನು ತಿರಸ್ಕರಿಸಿದ ಕ್ರಿಕೆಟರ್ ಸೆಹ್ವಾಗ್
ನವದೆಹಲಿ , ಶುಕ್ರವಾರ, 15 ಮಾರ್ಚ್ 2019 (14:40 IST)
ನವದೆಹಲಿ : ಮುಂಬುರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಬಿಜೆಪಿ ಕಡೆಯಿಂದ ಬಂದ ಆಫರ್ ನ್ನು ಕ್ರಿಕೆಟರ್ ಸೆಹ್ವಾಗ್ ರಿಜೆಕ್ಟ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಪರವೇಶ್ ವರ್ಮಾ ಅವರು,’ ಸೆಹ್ವಾಗ್ ಅವರು ಪಶ್ಚಿಮ ದೆಹಲಿಯಿಂದ ಸ್ಪರ್ಧೆ ಮಾಡುವಂತೆ ಭಾರತೀಯ ಜನತಾ ಪಾರ್ಟಿ ಮಾಡಿದ್ದ ಆಫರ್ ನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.


ಅಲ್ಲದೇ ಕೆಲವು ವೈಯಕ್ತಿಕ ಕಾರಣಗಳಿಂದ ಸೆಹ್ವಾಗ್ ಅವರು ಈ ಆಫರ್ ತಿರಸ್ಕರಿಸಿದ್ದು, ಸೆಹ್ವಾಗ್ ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲವಾದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ  ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಡಿಸಿಎಂ