ಸೆಲ್ಫಿ ಪ್ರಿಯರೇ ಎಚ್ಚರ...!

Webdunia
ಶನಿವಾರ, 19 ಮಾರ್ಚ್ 2022 (13:18 IST)
ಹೋಳಿಹಬ್ಬದ ಸಂಭ್ರಮದ ವೇಳೆ ಸ್ನೇಹಿತರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ 17 ವರ್ಷದ ಹುಡುಗನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಬಾದಶಹಪುರದಲ್ಲಿ ನಡೆದಿದೆ.
 
ಮೃತನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಈತ 25 ಆಳದ ಬಾವಿಗೆ ಬಿದ್ದು, ನೀರಿನ ಸೆಲೆಗೆ ಸಿಕ್ಕಿ ಪ್ರಾಣ ಕಳೆದುಕೊಂಡಿದ್ದಾನೆ.  ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಇನ್ಸ್ಪೆಕ್ಟರ್ ದಿನಕರ್, ಇಲ್ಲಿನ ಬಾದಶಹಪುರದಲ್ಲಿ ಹೋಳಿ ಸಂಭ್ರಮದ ವೇಳೆ ರಾಹುಲ್ ತನ್ನ ಸ್ನೇಹಿತರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಯಸಿದ್ದಾನೆ.

ರಾಹುಲ್, ಲಲಿತ್ ಸೇರಿದಂತೆ ಮತ್ತೊಬ್ಬ ಸ್ನೇಹಿತ ಗ್ರಾಮದಲ್ಲಿರುವ ಬಾವಿಯ ಅಂಚಿನಲ್ಲಿ ಸರಪಳಿಯಾಗಿ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ ಎಂದರು. 

ಈ ವೇಳೆ ರಾಹುಲ್ ಮತ್ತು ಲಲಿತ್ನ ಕಾಲುಜಾರಿ ಬಾವಿಗೆ ಬಿದ್ದಿದ್ದಾನೆ. ನಂತರ 3ನೇ ವ್ಯಕ್ತಿ ನೀರಿಗೆ ಹಾರಿ ಇಬ್ಬರನ್ನು ರಕ್ಷಿಸಿದ್ದಾರೆ. ಆದರೆ ನೀರಿನ ಸೆಲೆಗೆ ಸಿಕ್ಕಿದ್ದರಿಂದ ರಾಹುಲ್ನನ್ನು ಹೊರತೆಯಲು ಸಾಧ್ಯವಾಗದ ಕಾರಣ, ರಾಹುಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ರಾಹುಲ್ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments