Webdunia - Bharat's app for daily news and videos

Install App

ಸೆಲ್ಫಿ ಪ್ರಿಯರೇ ಎಚ್ಚರ..!

Webdunia
ಬುಧವಾರ, 16 ಫೆಬ್ರವರಿ 2022 (15:35 IST)
ನವದೆಹಲಿ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳವಾರ ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್‍ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ.
 
ಮೃತರನ್ನು ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.

ಅವರಲ್ಲಿ ಒಬ್ಬ 9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೊಬ್ಬ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 
ಸರ್ಕಾರಿ ರೈಲ್ವೆ ಪೊಲೀಸ್ ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ಅಜ್ಮೀರ್‍ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೇಸ್ ಗುರುಗಾಮ್ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments