Daily Horoscope

Select Your Language

Notifications

webdunia
webdunia
webdunia
webdunia

ಸಿಂಗಾಪುರದಿಂದ ಸುಲಭವಾಗಿ ಭಾರತಕ್ಕೆ ಹಣ ಕಳುಹಿಸಿ

ಸಿಂಗಾಪುರ
ನವದೆಹಲಿ : ಇನ್ನು ಮುಂದೆ ಸಿಂಗಾಪುರದಿಂದ ಭಾರತಕ್ಕೆ ಸುಲಭವಾಗಿ ಹಣವನ್ನು ಕಳುಹಿಸಬಹುದು. ಯುನಿಫೈಂಡ್ ಪೇಮೆಂಟ್ಸ್ ಇಂಟರ್ಫೇಸ್ ಮತ್ತು ಸಿಂಗಾಪುರದ ಪೇನೌ ಅಧಿಕೃತವಾಗಿ ಲಿಂಕ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲೀ ಸೀನ್ ಲೂಂಗ್ ಅವರು ಆನ್ಲೈನ್ನಲ್ಲಿ ಜೊತೆಯಾಗಿ ಚಾಲನೆ ನೀಡಿದ್ದಾರೆ.

ಸಿಂಗಾಪುರದ ಹಣಕಾಸು ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ರವಿ ಮೆನನ್ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಪರಸ್ಪರ ಹಣವನ್ನು ಕಳುಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೀದಿ ನಾಯಿಗಳ ಅಟ್ಟಹಾಸಕ್ಕೆ ಬಾಲಕ ಬಲಿ!