Webdunia - Bharat's app for daily news and videos

Install App

ಸುಬ್ರಮಣ್ಯ ಸ್ವಾಮಿ ಪೂರ್ವೇತಿಹಾಸ ಕೆದಕಿದ ದಿಗ್ವಿಜಯ್ ಸಿಂಗ್

Webdunia
ಗುರುವಾರ, 5 ಮೇ 2016 (19:49 IST)
ಸುಬ್ರಮಣ್ಯಸ್ವಾಮಿ ಅವರ ಪೂರ್ವೇತಿಹಾಸವನ್ನು ಕೆದಕಿದ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ನಿಷ್ಠೆಯನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಸಿಂಗ್, ''ಸ್ವಾಮಿ ಭಕ್ತಿಯ ಇತಿಹಾಸ: ಸಿಐಎ, ಸಂಘ್, ಅಡ್ನಾನ್ ಕಶ್ಟೋಗಿ, ಚಂದ್ರಸ್ವಾಮಿ, ಚಂದ್ರಶೇಖರ್ ಜಿ, ರಾಜೀವ್ ಜಿ, ಜಲಲಲಿತಾ ಜಿ ಮತ್ತು ಈಗ ಮೋದಿ ಜಿ, ಎಲ್ಲಿಯವರೆಗೆ'' ಎಂದು ಬರೆದಿದ್ದಾರೆ. 
 
ಸ್ವಾಮಿ ರಾಜ್ಯಸಭೆ ಸಂಸದರಾದಾಗಿನಿಂದ ಆಗಸ್ಟಾ ವೆಸ್ಟ್ ಲ್ಯಾಂಡ್ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ತೀವ್ರ ದಾಳಿಗಳನ್ನು ಆರಂಭಿಸಿದ್ದಾರೆ.

ಇದು ಸಂಸತ್ತಿನಲ್ಲಿ ಕೋಲಾಹಲ ಉಂಟುಮಾಡಿದ್ದು, ಕಾಂಗ್ರೆಸ್ ನಾಯಕರು ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments