ಮತ್ತೆ ದೇಶವನ್ನು ವಿಭಜನೆ ಮಾಡುವುದಾಗಿ ಹಿರಿಯ ಪಿಡಿಪಿ ನಾಯಕ ಹುಸೈನ್ ಹೇಳಿದ್ಯಾಕೆ?

Webdunia
ಭಾನುವಾರ, 29 ಜುಲೈ 2018 (06:52 IST)
ಶ್ರೀನಗರ : ಗೋರಕ್ಷಣೆ ಹೆಸರಿನಲ್ಲಿ ಜನರನ್ನು ಹತ್ಯೆಗೈಯುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಇದೀಗ ಮತ್ತೆ ದೇಶವನ್ನು ವಿಭಜನೆ ಮಾಡುವುದಾಗಿ ಹಿರಿಯ ಪಿಡಿಪಿ ನಾಯಕ ಬಾರಮುಲ್ಲಾ ಮುಝಫ್ಫರ್ ಹುಸೈನ್ ಅವರು ಎಚ್ಚರಿಕೆ ನೀಡಿದ್ದಾರೆ.


ಶ್ರೀನಗರದಲ್ಲಿ ಪಿಡಿಪಿಯ 19ನೆ ಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘’ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಮುಸ್ಲಿಮರ ಹತ್ಯೆಗಳು ನಿಲ್ಲಬೇಕು ಎಂದು ನಾವು ಪ್ರಧಾನಿ ಮೋದಿಯವರಲ್ಲಿ ಕೋರುತ್ತೇವೆ. 1947ರಲ್ಲಿ ಒಂದು ಬಾರಿ ದೇಶ ವಿಭಜನೆಯಾಗಿದೆ. ಇದು ಇನ್ನೂ ಮುಂದುವರಿದರೆ ಮತ್ತೊಮ್ಮೆ ವಿಭಜನೆಯಾಗಬಹುದು" ಎಂದು ಹೇಳಿದ್ದಾರೆ.'


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments