Select Your Language

Notifications

webdunia
webdunia
webdunia
webdunia

ದೆಹಲಿ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸರಣಿ ಅಪಘಾತ

ದೆಹಲಿ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸರಣಿ ಅಪಘಾತ
dehali , ಗುರುವಾರ, 28 ಡಿಸೆಂಬರ್ 2023 (19:41 IST)
ದಟ್ಟ ಮಂಜು ಕವಿದಿದ್ದರಿಂದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ದಟ್ಟವಾದ ಮಂಜು ಕವಿದಿತ್ತು. ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಜು ಮುಸುಕಿದ ಮತ್ತು ಚಳಿ ಇದ್ದ ಕಾರಣ   ಈ ಸರಣಿ ಅಪಘಾತಗಳು ನಡೆದಿವೆ ಅಂತಾ ಮೂಲಗಳು ವರದಿ ಮಾಡಿವೆ.

Share this Story:

Follow Webdunia kannada

ಮುಂದಿನ ಸುದ್ದಿ

11 ಕೋಟಿ ವಂಚನೆ,ಜೆಎನ್‌ಯು ಮಾಜಿ ಉದ್ಯೋಗಿ ಬಂಧನ